ರಾಜ್ಯಕೊಡಗಿನ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳಿನಿಂದ ವೇತನವಿಲ್ಲ; ಹಣದ ಕೊರತೆ ಕಾರಣವೇ?
ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಕೊಡಗಿನ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಜೂನ್ನಿಂದ ವೇತನ ಬಂದಿಲ್ಲ. ಹಣದ ಕೊರತೆಯೇ ವೇತನ ವಿಳಂಬಕ್ಕೆ ಕಾರಣ ಎನ್ನಲಾಗಿದೆ.