ವೇತನ ಕಡಿತ

Fuel crisis: ಶೇ.30 ರಷ್ಟು ವೇತನ ಕಡಿತಕ್ಕೆ ಪಾಕ್ ಪ್ರಧಾನಿ ಅನುಮೋದನೆ!
ಈ ಕಠಿಣ ಕ್ರಮಗಳ ಮೂಲಕ ಬರುವ ಉಳಿತಾಯದ ಹಣವನ್ನು 'ಸಾರ್ವಜನಿಕ ಪರಿಹಾರಕ್ಕಾಗಿ ಮಾತ್ರ' ಬಳಸಲಾಗುವುದು ಎಂದು ಪಿಎಂಒ ಹೇಳಿದೆ.

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!
ಶಾಸನದ ಕರಡು ಪ್ರತಿಯನ್ನು ರಚಿಸುವವರು ನೀವೇ. ನೀವು ಮಾಸಿಕ ಸಂಬಳವನ್ನು ಪಡೆಯುವಂತೆಯೇ, ನಿಮ್ಮ ಪೋಷಕರು ಸಹ ಅದರಿಂದ ಮಾಸಿಕ ಆದಾಯವನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳ ವೇತನ ಕಡಿತಕ್ಕೆ ಗೂಗಲ್ ಚಿಂತನೆ
ಕೊರೋನಾ ಸಾಂಕ್ರಾಮಿಕ ಹಲವು ಕ್ಷೇತ್ರಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಮಾಡಿದೆ.

ಶೇ.40ರಷ್ಟು ವೇತನ ಕಡಿತದೊಂದಿಗೆ ಹೇಗೆ ಬದುಕಲು ಸಾಧ್ಯ: ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕರ ಅಳಲು
ಶೇ.40ರಷ್ಟು ವೇತನ ಕಡಿತದೊಂದಿಗೆ ಹೇಗೆ ಬದುಕಲು ಸಾಧ್ಯ..? ಇದು ಎಂಜಿನಿಯರಿಂಗ್ ಕಾಲೇಜು ಫ್ರಾಧ್ಯಾಪಕರ ಅಳಲಾಗಿದ್ದು, ಬಹುತೇಕ ಖಾಸಗಿ ಕಾಲೇಜುಗಳ ಪ್ರಾಧ್ಯಾಪಕರ ಸಮಸ್ಯೆ ಇದೇ ಆಗಿದೆ.

ಸಂಸದರ ವೇತನ 30% ಕಡಿತ, ಪ್ರದೇಶಾಭಿವೃದ್ಧಿ ನಿಧಿ 2 ವರ್ಷ ಸ್ಥಗಿತ: ಮಸೂದೆಗೆ ಲೋಕಸಭೆ ಅನುಮೋದನೆ
ಕೋವಿಡ್ - 19 ಸಾಂಕ್ರಾಮಿಕ ಹಾವಳಿಯಿಂದ ಉಂಟಾಗಿರುವ ಹಣಕಾಸು ಬಿಕ್ಕಟ್ಟು ನಿಭಾಯಿಸಲು ಸಂಸದರ ವೇತನದಲ್ಲಿ ಶೇ. 30ರಷ್ಟು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ತಿದ್ದುಪಡಿ ವಿಧೇಯಕ್ಕೆ ಮಂಗಳವಾರ ಲೋಕಸಭೆ ಅನುಮೋದನೆ ನೀಡಿದೆ.

ಕೋವಿಡ್ -19: ಕೇರಳ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ
ಕೊರೋನಾ ಅಟ್ಟಹಾಸದಿಂದ ನಲುಗಿರುವ ಕೇರಳ ರಾಜ್ಯ, ಸರ್ಕಾರಿ ಉದ್ಯೋಗಿಗಳ ಒಂದು ತಿಂಗಳ ವೇತನವನ್ನು 5 ಕಂತುಗಳಲ್ಲಿ ಕಡಿತಗೊಳಿಸಲು ನಿರ್ಧರಿಸಿದೆ.

ಕೊವಿಡ್-19: ರಾಷ್ಟ್ರಪತಿ, ಪ್ರಧಾನಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಸಂಸದರ ವೇತನ ಶೇ.30ರಷ್ಟು ಕಡಿತ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಕೇಂದ್ರ ಸಚಿವ ಹಾಗೂ ಸಂಸದರ ಒಂದು ವರ್ಷದ ವೇತನ, ಪಿಂಚಣಿ ಮತ್ತು ಭತ್ಯೆಯನ್ನು ಶೇ.30ರಷ್ಟು ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.

ಕೊರೋನಾ ಲಾಕ್'ಡೌನ್ ಎಫೆಕ್ಟ್: ಶಾಸಕರು, ನೌಕರರ ಶೇ.75ರಷ್ಚು ವೇತನಕ್ಕೆ ಕತ್ತರಿ ಹಾಕಿದ ತೆಲಂಗಾಣ ಸರ್ಕಾರ
ದೇಶದಾದ್ಯಂತ ಕೊರೋನಾ ಲಾಕ್ ಡೌನ್ ಬೆನ್ನಲ್ಲೇ, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ ಮೊತ್ತದಲ್ಲಿ ಭಾರೀ ಕಡಿತ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸರ್ಕಾರ ಘೋಷಣೆ ಮಾಡಿದೆ.

ಅಸ್ಸಾಂ ಹೊಸ ಕಾನೂನು: ವಯಸ್ಸಾದ ಪೋಷಕರ ನಿರ್ಲಕ್ಷ್ಯ ಮಾಡಿದರೆ ಸರ್ಕಾರಿ ನೌಕರರ ವೇತನ ಕಟ್!
ವಯಸ್ಸಾದ ಪೋಷಕರನ್ನು ನಿರ್ಲಕ್ಷಿಸಿ ಅವರನ್ನು ಬೀದಿ ತಳ್ಳುವ ದುಷ್ಟ ಮಕ್ಕಳಿಗೆ ಪಾಠ ಕಲಿಸಲು ಅಸ್ಸಾಂ ಸರ್ಕಾರ ಮಹತ್ವದ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ.

