ದೇಶಸೆಪ್ಟೆಂಬರ್ ತಿಂಗಳಿನಿಂದ 20 ರಾಜ್ಯಗಳಲ್ಲಿ ಮನ್ರೇಗಾ ವೇತನ ಬಿಡುಗಡೆಯಾಗಿಲ್ಲ!
2017-18ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಉದ್ದೇಶಿತ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಅತೀ ಹೆಚ್ಚು ನಿಧಿ ಬಿಡುಗಡೆಯಾದ ಹೊರತಾಗಿಯೂ ಕಳೆದ ಸೆಪ್ಟೆಂಬರ್ ನಿಂದ ಯೋಜನೆಯ ಫಲಾನುಭವಿಗಳಿಗೆ ವೇತನ ಬಿಡುಗಡೆಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.