ವೇದಾಂತ

ತೂತುಕುಡಿಯಲ್ಲಿ ತಾಮ್ರ ಸ್ಥಾವರ ಘಟಕ ಮುಚ್ಚುವಿಕೆ ವಿರುದ್ಧ ವೇದಾಂತ ಸಲ್ಲಿಸಿದ ಮರುಪರಿಶೀಲನಾ ಅರ್ಜಿ: ಸುಪ್ರೀಂ ಕೋರ್ಟ್ ವಜಾ
ತೂತುಕುಡಿಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಗುಂಡು ಹಾರಿಸಿದ್ದರಿಂದ 13 ಜನರು ಮೃತಪಟ್ಟ ನಂತರ ಮೇ 2018 ರಿಂದ ಸ್ಥಾವರವನ್ನು ಮುಚ್ಚಲಾಗಿದೆ.

ಬೈಜೂಸ್ ಸಿಎಫ್‌ಒ ಅಜಯ್ ಗೋಯೆಲ್ ರಾಜೀನಾಮೆ
ಶೈಕ್ಷಣಿಕ ತಂತ್ರಜ್ಞಾನ ಕಂಪನಿ ಬೈಜೂಸ್ ನ ಮುಖ್ಯ ಹಣಕಾಸು ಅಧಿಕಾರಿ ಅಜಯ್ ಗೋಯೆಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

'ವೇದಾಂತ'ದಿಂದ ನಿರ್ಗಮನ ನಂತರ ಭಾರತದಲ್ಲಿ ಪ್ರತ್ಯೇಕ ಚಿಪ್ ಉತ್ಪಾದನಾ ಘಟಕ ಸ್ಥಾಪನೆಗೆ ಫಾಕ್ಸ್ ಕಾನ್ ಮುಂದು
ತೈವಾನ್ ಮೂಲದ ಎಲೆಕ್ಟ್ರಾನಿಕ್ಸ್ ತಯಾರಿಕಾ ದೈತ್ಯ ಸಂಸ್ಥೆ ಫಾಕ್ಸ್‌ಕಾನ್ ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲಿದೆ ಎಂದು ಕಂಪನಿ ತಿಳಿಸಿದೆ. ಯೋಜನೆ ಆರಂಭಕ್ಕೆ ಸೂಕ್ತ ಸ್ಥಳ ಹುಡುಕುವ ಪ್ರಕ್ರಿಯೆಯಲ್ಲಿದೆ ಎಂದು ಅದು ಹೇಳಿದೆ.

ಆಕ್ಸಿಜನ್ ಉತ್ಪಾದಿಸಲು ವೇದಾಂತ ಘಟಕವನ್ನು ತಮಿಳುನಾಡು ಸರ್ಕಾರ ಏಕೆ ವಶಕ್ಕೆ ಪಡೆಯಬಾರದು?: ಸುಪ್ರೀಂ
ಆಮ್ಲಜನಕದ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಕ್ಸಿಜನ್ ಉತ್ಪಾದಿಸಲು ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕವನ್ನು ಏಕೆ ಸ್ವಾಧೀನಪಡಿಸಿಕೊಳ್ಳಬಾರದು?

ವೇದಾಂತ ತಾಮ್ರ ಸಂಸ್ಕರಣಾ ಘಟಕ ಬಂದ್ ನಿಂದ 100 ಮಿಲಿಯನ್ ಡಾಲರ್ ನಷ್ಟ
ತಮಿಳುನಾಡಿನ ತೂತ್ತುಕುಡಿ ನಿವಾಸಿಗಳ ಹಿಂಸಾತ್ಮಕ ಪ್ರತಿಭಟ ಹಿನ್ನೆಲೆಯಲ್ಲಿ ಬಂದ್ ಆಗಿರುವ ಸ್ಟೆರ್ಲೈಟ್ ತಾಮ್ರ ಸಂಸ್ಕರಣ

ಸ್ಟೆರ್ಲೈಟ್ ಘಟಕದಿಂದ 1, 300 ಟನ್ ಸಲ್ಫರಿಕ್ ಆಸಿಡ್ ತೆರವು: ತೂತುಕುಡಿ ಜಿಲ್ಲಾಧಿಕಾರಿ
ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕದಲ್ಲಿ ಸಲ್ಫರಿಕ್ ಆಸಿಡ್ ಸೋರಿಕೆಯಾಗುತ್ತಿರುವುದು...

ತೂತುಕುಡಿ ತಾಮ್ರ ಸಂಸ್ಕರಣಾ ಘಟಕದಲ್ಲಿ ಆಸಿಡ್ ಸೋರಿಕೆ ತೀವ್ರ: ವೇದಾಂತ
ತೂತುಕುಡಿಯಲ್ಲಿರುವ ತನ್ನ ತಾಮ್ರ ಸಂಸ್ಕರಣಾ ಘಟಕದಲ್ಲಿ ಸಲ್ಫರಿಕ್ ಆಸಿಡ್ ಸೋರಿಕೆ ತೀವ್ರವಾಗಿದ್ದು...

'ಸ್ಟೆರ್ಲೈಟ್' ಬೀಗಮುದ್ರೆ ಬೆನ್ನಲ್ಲೇ ಗಗನಕ್ಕೇರುತ್ತಿದೆ ತಾಮ್ರದ ಬೆಲೆ
ತೂತುಕುಡಿ ನಿವಾಸಿಗಳ ತೀವ್ರ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ 13 ಮಂದಿ ಬಲಿಯಾದ ಬಳಿಕ ಸ್ಟೆರ್ಲೈಟ್ ತಾಮ್ರ ಕಂಪನಿಯನ್ನು ಮುಚ್ಚಲಾಗಿದೆ. ಆದರೆ ಇದರಿಂದ ದೇಶದಲ್ಲಿ ತಾಮ್ರದ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

