ವೇದಾಂತ್

ಖೇಲೋ ಇಂಡಿಯಾ ಯೂತ್ ಗೇಮ್ಸ್: ಚಿನ್ನ ಗೆದ್ದ ನಟ ಆರ್ ಮಾಧವನ್ ಪುತ್ರ ವೇದಾಂತ್!
ಖೇಲೋ ಇಂಡಿಯಾ ಯೂತ್ ಗೇಮ್ಸ್ ನ ಈಜು ಸ್ಪರ್ಧೆಯ 200 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ನಟ ಆರ್. ಮಾಧವನ್ ಅವರ ಪುತ್ರ ವೇದಾಂತ್ ಚಿನ್ನದ ಪದಕ ಗೆದ್ದಿದ್ದಾರೆ.

ರಾಷ್ಟ್ರೀಯ ಜೂನಿಯರ್ ಈಜು ಸ್ಪರ್ಧೆ: ನಟ ಮಾಧವನ್ ಪುತ್ರ ವೇದಾಂತ್ ಮತ್ತೊಂದು ದಾಖಲೆ
ನಟ ಆರ್ ಮಾಧವನ್ ಅವರ ಪುತ್ರ ವೇದಾಂತ್ ಅವರು ಈಜು ಸ್ಪರ್ಧೆಯಲ್ಲಿ ಮತ್ತೊಂದು ದಾಖಲೆ ಬರೆದು ಚಿನ್ನದ ಪದಕ ಗೆದ್ದಿದ್ದಾರೆ.

ನಟ ಆರ್ ಮಾಧವನ್ ಪುತ್ರ ವೇದಾಂತ್ ಈಗ ಅಂತಾರಾಷ್ಟ್ರೀಯ ಈಜು ಚಾಂಪಿಯನ್!
ಖ್ಯಾತ ನಟ ಆರ್ ಮಾಧವನ್ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಅವರ ಪುತ್ರ 14 ವರ್ಷದ ವೇದಾಂತ್ ಏಷಿಯನ್ ಏಜ್ ಗ್ರೂಪ್ ಸ್ವಿಮ್ಮಿಂಗ್ ಚಾಂಪಿಯನ್ ಷಿಪ್, ಅಂತಾರಾಷ್ಟ್ರೀಯ ಈಜು ಸ್ಪರ್ಧೆ 4*100 ಮೀಟರ್ ಫ್ರೀಸ್ಟೈಲ್ ರಿಲೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಪುತ್ರನ ಈಜು ಸಾಧನೆಗೆ ಹೆಮ್ಮೆಯಾಗಿದೆ ಎಂದ ನಟ ಮಾಧವನ್
ಈಜು ಸ್ಪರ್ಧೆಯಲ್ಲಿ ಮಗ ಮಾಡಿರುವ ಸಾಧನಗೆ ಹೆಮ್ಮೆಯಾಗಿದೆ ಎಂದಿದ್ದಾರೆ ನಟ ಆರ್ ಮಾಧವನ್.

