ದೇಶಶಿವತಾಂಡವ ನೃತ್ಯ ಪ್ರದರ್ಶನ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದ ಸಾವು! ವಿಡಿಯೋ ವೈರಲ್
ಶಿವ ತಾಂಡವ ನೃತ್ಯ ಪ್ರದರ್ಶನ ವೇಳೆ ಪಾರ್ವತಿ ಪಾತ್ರದಾರಿ ಕಲಾವಿದ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಮ್ಮು ನಗರದ ಹೊರವಲಯದಲ್ಲಿ ನಡೆದಿದೆ. ಅವರ ಕೊನೆಯ ಕ್ಷಣಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.