ದೇಶಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿರುವ ಶರದ್ ಪವಾರ್: INDIA ನಾಯಕರ ಅಸಮಾಧಾನ
ಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.