ವೇಶ್ಯಾವಾಟಿಕೆ

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು: ಮಹಿಳೆ ರಕ್ಷಣೆ, ಓರ್ವನ ಬಂಧನ
ವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ರಕ್ಷಿಸಿದರು. ಮುಂದಿನ ಕಾನೂನು ಕ್ರಮಕ್ಕಾಗಿ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮಲ್ಲಪ್ಪ ದಿಲೀಪ್ ಕಾಂಬಳೆ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; 4 ಮಹಿಳೆಯರು ಸೇರಿ 6 ಮಂದಿ ಬಂಧನ; ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ!
ಕಾರ್ಯಾಚರಣೆಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಪ್ರೇರೇಪಿಸುವುದು ಮತ್ತು ಅದಕ್ಕೆ ಸಹಕಾರ ನೀಡುತ್ತಿದ್ದ ಆರೋಪದಡಿ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ 7 ಮಹಿಳೆಯರ ಬಂಧನ
ವಿಚಾರಣೆಯ ಸಮಯದಲ್ಲಿ, ಬಂಧಿತ ಮಹಿಳೆಯರು ಹೆಚ್ಚಿನ ಹಣವನ್ನು ಗಳಿಸುವ ಉದ್ದೇಶದಿಂದ, ವೇಶ್ಯಾವಾಟಿಕೆ ಸೇವೆಗಳನ್ನು ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಡಿಗೆ ಮನೆಗಳಿಗೆ ಆಹ್ವಾನಿಸುತ್ತಿದ್ದರು

ಬೆಂಗಳೂರು: ರಸ್ತೆಬದಿ ನಿಂತು ಪುರುಷರಿಗೆ ಆಹ್ವಾನ; ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರು ವಿದೇಶಿ ಮಹಿಳೆಯರ ಬಂಧನ
ಪೊಲೀಸರು ಹೇಳಿಕೆಯಲ್ಲಿ ಮಹಿಳೆಯರು ಯಾವ ದೇಶಗಳಿಗೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಬೆಂಗಳೂರಿನಲ್ಲಿ ಸೆಕ್ಸ್ ದಂಧೆ: ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ; ನಾಲ್ವರ ಬಂಧನ, ಆರು ಮಹಿಳೆಯರ ರಕ್ಷಣೆ
ವಿವಿಧ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಹಲವು ದಿನಗಳಿಂದ ಸಂಗ್ರಹಿಸಿದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದಾರೆ.

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ
ಬಾಲಿವುಡ್ ನ ಕರಾಳ ಸತ್ಯವನ್ನು ತನುಶ್ರೀ ದತ್ತಾ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಹೊಸದಾಗಿ ಸಿನಿಮಾ ಕ್ಷೇತ್ರಕ್ಕೆ ಬರಲು ಬಯಸುವವರಿಗೆ ಸಲಹೆ ನೀಡಿದ್ದಾರೆ. ಹೊಸಬರಿಗೆ ಮೊದಲು ಆಮಿಷಕ್ಕೆ ಒಳಪಡಿಸುತ್ತಾರೆ. ನಂತರ ವೇಶ್ಯಾವಾಟಿಕೆಗೆ ತಳ್ಳುತ್ತಾರೆ ಎಂದು ಹೇಳಿದರು.

ಬೆಂಗಳೂರು: ವೇಶ್ಯಾವಾಟಿಕೆ ಮಾಡುವಂತೆ ಸೊಸೆಗೆ ಪತಿಯ ಪೋಷಕರ ಕಿರುಕುಳ; ನೊಂದ ಮಹಿಳೆ ಆತ್ಮಹತ್ಯೆ
ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವೇಶ್ಯಾವಾಟಿಕೆ: ಮುರುಡೇಶ್ವರದ ಲಾಡ್ಜ್ ಮೇಲೆ ದಾಳಿ, ಮಾಲೀಕ ಸೇರಿ ನಾಲ್ವರ ಬಂಧನ; ಮಹಿಳೆ ರಕ್ಷಣೆ
ರೆಸಿಡೆನ್ಸಿ ಮಾಲೀಕ ವಿನಾಯಕ್ ನಾಯ್ಕ್, ಸಿದ್ದಾಪುರದ ಗಣೇಶ್ ನಾಯ್ಕ್, ಆಕಾಶ್ ಮತ್ತು ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ 4 ಮಹಿಳೆಯರ ರಕ್ಷಣೆ
ಮೇ 14 ರಂದು, ಬಸವೇಶ್ವರನಗರದ ಮನೆಯೊಂದರಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯ ಮಾಡಲಾಗುತ್ತಿದೆ ಎಂಬ ಮಾಹಿತಿ ಅಪರಾಧ ವಿಭಾಗದ ಮಹಿಳಾ ರಕ್ಷಣಾ ವಿಭಾಗಕ್ಕೆ ಸಿಕ್ಕಿತ್ತು.

