ದೇಶಹೆತ್ತವರ ನೋಡಲು ವೇಷ ಮರೆಸಿಕೊಂಡರೂ ಉಗ್ರರಿಗೆ ಬಲಿಯಾದ ಅಧಿಕಾರಿ!
ದಾಳಿಯ ಭೀತಿ ಇದ್ದರು ಹೇಗಾದರೂ ಮಾಡಿ ವೃದ್ಧ ಪೋಷಕರನ್ನು ನೋಡಲೇಬೇಕೆಂದು ತೀರ್ಮಾನಿಸಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್'ಗೆ ಸೇರಿದ ಸಬ್ ಇನ್ಸ್ ಪೆಕ್ಟರ್ ಇಮ್ತಿಯಾಸ್ ಅವರು ವೇಷ ಮರೆಸಿ ತವರಿಗೆ ಹೊರಟಿದ್ದರು. ಆದರೂ ಉಗ್ರರು ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ...