ದೇಶಕಂಗನಾ ರನೌತ್ ಗೆ 'ವೈ'ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ
ನಟಿ ಕಂಗನಾ ರನೌತ್ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.