ದೇಶವಾಟ್ಸ್ ಆಪ್ ನಲ್ಲಿ ದಲಿತ ವಿದ್ಯಾರ್ಥಿಗಳ ಬಗ್ಗೆ ಅವಹೇಳನಕಾರಿ ಚಿತ್ರ: ವೈಎಂಸಿಎ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ
ದಲಿತ ವಿದ್ಯಾರ್ಥಿಗಳನ್ನು ಅವಹೇಳನಕಾರಿಯಾಗಿ ಬಿಂಬಿಸುವ ಚಿತ್ರವನ್ನು ವಾಟ್ಸ್ ಆಪ್ ನಲ್ಲಿ ಹಂಚಿಕೆ ಮಾಡಿದ್ದಕ್ಕಾಗಿ ಚೆನ್ನೈ ನ ವೈಎಂಸಿಎ ಕಾಲೇಜಿನ ಕೆಲವು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.