ವೈಎಸ್ ಆರ್ ಕಾಂಗ್ರೆಸ್

ಆಂಧ್ರ ಮಾಜಿ ಸಿಎಂ 'ಜಗನ್' ಗೆ ಮೊದಲ ಸಂಕಷ್ಟ; ಋಷಿಕೊಂಡ ''ರಾಜಮಹಲ್'' ರಹಸ್ಯ ಬಯಲು

ಆಂಧ್ರ ಮಾಜಿ ಸಿಎಂ 'ಜಗನ್' ಗೆ ಮೊದಲ ಸಂಕಷ್ಟ; ಋಷಿಕೊಂಡ ''ರಾಜಮಹಲ್'' ರಹಸ್ಯ ಬಯಲು?
ಐಷಾರಾಮಿ ಕಟ್ಟಡಗಳು.. ಕಣ್ಣು ಕೋರೈಸುವ ಒಳಾಂಗಣ... ಐಷಾರಾಮಿ ಪೀಠೋಪಕರಣಗಳು... ಏಳು ಬಣ್ಣಗಳಿಂದ ಕೂಡಿದ ರುಷಿಕೊಂಡ ಮೇಲೆ ಜಗನ್ ನಿರ್ಮಿಸಿದ ರಾಜಮಹಲ್ ಇದು.

ಪಕ್ಷ ಸೇರಿದ ಒಂದೇ ವಾರಕ್ಕೆ YSR Congress ಗೆ ಕ್ರಿಕೆಟಿಗ ಅಂಬಾಟಿ ರಾಯುಡು ರಾಜಿನಾಮೆ; ಕಾರಣ ಗೊತ್ತಾ?
ಇತ್ತೀಚೆಗಷ್ಟೇ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಕ್ರಿಕೆಟಿಗ ಅಂಬಾಟಿ ರಾಯುಡು ರಾಜಕೀಯ ಪ್ರವೇಶ ಮಾಡಿದ ಒಂದೇ ವಾರಕ್ಕೆ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಆಂಧ್ರ ಪ್ರದೇಶ ರಾಜಕೀಯಕ್ಕೆ ಮತ್ತೋರ್ವ ಕ್ರಿಕೆಟಿಗ ಎಂಟ್ರಿ: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು!
ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಆಂಧ್ರ ಉಪ ಚುನಾವಣೆ: ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರ ಮತಗಳ ಅಂತರದಿಂದ ಗೆಲುವು; ಕಾಂಗ್ರೆಸ್, ಬಿಜೆಪಿಗೆ ಠೇವಣಿ ನಷ್ಟ
ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ...

ಲೋಕಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವೈಎಸ್ ಆರ್ ಕಾಂಗ್ರೆಸ್ ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಈಡೇರಿಸದಿದ್ದರೆ ವೈಎಸ್ ಆರ್ ಕಾಂಗ್ರೆಸ್ ಆಡಳಿತಾರೂಢ ಎನ್ ಡಿಎ ಸರ್ಕಾರದ ಭಾಗವಾಗಿರುವುದಿಲ್ಲ, ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಆ ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಕೇಂದ್ರದಲ್ಲಿ ಯಾರನ್ನೂ ಬೆಂಬಲಿಸಲು ಸಿದ್ಧ, ಆದರೆ ಷರತ್ತು ಅನ್ವಯ: ವೈಎಸ್ ಆರ್ ಪಿ; ಏನದು ಷರತ್ತು?
2019 ರ ಲೋಕಸಭಾ ಚುನಾವಣೆ ಫಲಿತಾಂಶ ಮೇ.23 ರಂದು ಪ್ರಕಟಗೊಳ್ಳಲಿದ್ದು, ಒಂದು ವೇಳೆ ಅತಂತ್ರ ಸಂಸತ್ ಎದುರಾದರೆ...

ವೈಎಸ್ ಆರ್ ಕಾಂಗ್ರೆಸ್ ಮುಖಂಡ ವೈ.ಎಸ್.ವಿವೇಕಾನಂದ ರೆಡ್ಡಿ ಹತ್ಯೆ
ಮಾಜಿ ಸಚಿವ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ವಿವೇಕಾನಂದ ರೆಡ್ಡಿ ಅವರ ಹತ್ಯೆಯಾಗಿದೆ.

ಜಗನ್ ಮೋಹನ್ ರೆಡ್ಡಿ ಪಕ್ಷ ಸೇರಿದ ನಟಿ ಜಯಸುಧಾ ಪುತ್ರ ನಿಹಾರ್
ತೆಲಗು ದೇಶಂ ಪಕ್ಷದ ಮಾಜಿ ಶಾಸಕಿ ಹಾಗೂ ನಟಿ ಜಯಸುಧಾ ತಮ್ಮ ಪುತ್ರ ನಿಹಾರ್ ಕಪೂರ್ ಜೊತೆ ಗುರುವಾರ ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ...

