ವೈಎಸ್ ಆರ್ ಕಾಂಗ್ರೆಸ್ ಸಂಸದ

ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದನಿಗೆ ಸುಪ್ರೀಂನಿಂದ ಜಾಮೀನು
ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಬಂಧಿತ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ. ರಘುರಾಮ ಕೃಷ್ಣಂ ರಾಜು ವೈದ್ಯಕೀಯ ಪರೀಕ್ಷೆಗೆ 'ಸುಪ್ರೀಂ' ಅಸ್ತು
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ(ಸಿಐಡಿ)ಯಿಂದ ಬಂಧನಕ್ಕೊಳಗಾಗಿರುವ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ. ರಘುರಾಮ ಕೃಷ್ಣಂ ರಾಜು ಅವರ ವೈದ್ಯಕೀಯ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

