ದೇಶದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೈಎಸ್ಆರ್ ಕಾಂಗ್ರೆಸ್ ಸಂಸದನ ಪುತ್ರನ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಗೋಲ್ನ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.