ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ವೈಎಸ್ಆರ್ ಟಿಪಿ ವಿಲೀನವಾಗುವುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಇದೀಗ ಉಲ್ಟಾ ಹೊಡೆದಿದ್ದಾರೆ.