ವೈಎಸ್ ಜಗನ್

Anantapur: ಶಾಸಕನ ರಾಸಲೀಲೆ Video ವೈರಲ್; ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!
ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ ಆಗಿದ್ದು, ಇದೇ ಶಾಸಕನ ವಿವಾಹೇತರ ಸಂಬಂಧದ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ; ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ವೈಎಸ್ ಶರ್ಮಿಳಾ ಬಂಧನ, 14 ದಿನ ಪೊಲೀಸ್ ಕಸ್ಟಡಿ
ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಸಹೋದರಿ ಹಾಗೂ ತೆಲಂಗಾಣ ರಾಜಕಾರಣಿ ವೈಎಸ್ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪುನೀತ್ ರಾಜಕುಮಾರನಿಗೆ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಿದ ವೈಎಸ್ ಜಗನ್ ಅಭಿಮಾನಿಗಳು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

