ದೇಶಆಂಧ್ರ: ಕಲಾಮ್ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ವೈಎಸ್ ಆರ್ ಹೆಸರು: ವಿರೋಧಕ್ಕೆ ಮಣಿದು ನಿರ್ಧಾರ ಬದಲಿಸಿದ ಸಿಎಂ ಜಗನ್ ರೆಡ್ಡಿ
ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ನೀಡಲಾಗುವ ಅಬ್ದುಲ್ ಕಲಾಮ್ ಪ್ರತಿಭಾ ವಿದ್ಯಾ ಪುರಸ್ಕಾರ ಯೋಜನೆಯ ಹೆಸರು ಬದಲಿಸುವ ನಿರ್ಧಾರವನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ.