ವೈಎಸ್ ವಿ ದತ್ತ

ವೈ ಎಸ್ ವಿ ದತ್ತ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್: ಪಕ್ಷ ತೊರೆಯುವ ವಿಚಾರ ದೇವೇಗೌಡರಿಗೆ ಹೇಳಲು ಮುಜುಗರ; ನನ್ನದು ಅವರದ್ದು ತಂದೆ- ಮಗನ ಸಂಬಂಧ!
ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ' ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಘೋಷಿಸಿದ್ದಾರೆ.

ಎಪಿಎಂಸಿ ಕಾಯ್ದೆಗೆ ಬೆಂಬಲ: ಜೆಡಿಎಸ್ ನಾಯಕರ ವಿರುದ್ಧ ದತ್ತ ಅಸಮಾಧಾನ
ಯಾವುದೇ ಪಕ್ಷಕ್ಕಾದರೂ ಒಂದು ಸ್ಪಷ್ಟ ನಿಲುವಿರಬೇಕು, ಇಲ್ಲದೇ ಇದ್ದರೇ ನಗೆ ಪಾಟಲಿಗೀಡಾಬೇಕಾಗುತ್ತದೆ, ಆಗ ಪಕ್ಷ ಪಕ್ಷ ದುರ್ಬಲವಾಗುತ್ತದೆ ಎಂದು ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

'ಜೆಡಿಎಸ್ ತೊರೆಯುವ ಜರೂರತ್ತು ನನಗಿಲ್ಲ, ನನ್ನ ತಲೆಯಲ್ಲಿ ಬೇರೆ ಪಕ್ಷ ಸೇರುವ ಆಲೋಚನೆಯೂ ಬಂದಿಲ್ಲ'
ಜೆಡಿಎಸ್ ತೊರೆಯುವಂತಹ ಜರೂರತ್ತು ನನಗಿಲ್ಲ. ನಾನಿನ್ನೂ ಜೆಡಿಎಸ್ ನಲ್ಲಿದ್ದೇನೆ, ಮುಂದೆಯೂ ಜೆಡಿಎಸ್ ನಲ್ಲೇ ಇರುತ್ತೇನೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ಸ್ಪಷ್ಟಪಡಿಸಿದ್ದಾರೆ.

ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಅಗತ್ಯವಿದೆ: ವೈ ಎಸ್ ವಿ ದತ್ತ
ಕರ್ನಾಟಕದ ಏಕತೆಗೆ ಯಾವುದೇ ಧಕ್ಕೆಯಿಲ್ಲ ಆದರೆ ತಾರತಮ್ಯ ಮತ್ತು ಅಸಮಾಧಾನ ಕೆಲವು ಭಾಗಗಳಲ್ಲಿ ಮುಂದುವರಿದಿದೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ..

ಜೆಡಿಎಸ್ ನಲ್ಲೇ ಇದ್ದಿದ್ದರೆ ನಾನು ಸಿಎಂ ಆಗ್ತಿರ್ಲಿಲ್ಲ: ಸಿಎಂ ಸಿದ್ದರಾಮಯ್ಯ
ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಉಳಿದುಕೊಂಡಿದ್ದರೇ ಜೀವನದಲ್ಲಿ ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ ...

