ವೈಎಸ್ ವಿ ದತ್ತಾ

ಕಡೂರು ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ
ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.

ಕಡೂರಿನಿಂದ ಕಾಂಗ್ರೆಸ್ ಟಿಕೆಟ್ ಮಿಸ್: ದತ್ತಾ ಮೇಸ್ಟ್ರುಗೆ ಮತ್ತೆ ಕದ ತೆರೆಯುತ್ತಾ ಜೆಡಿಎಸ್?
ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ವೈಎಸ್ ವಿ ದತ್ತಾ ಮತ್ತೆ ಜೆಡಿಎಸ್ ಕದ ತಟ್ಟಿದ್ದಾರೆ.

ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟದಿಂದ ಕಡೂರು ಟಿಕೆಟ್ ಮಿಸ್: ಪಕ್ಷೇತರ ಸ್ಪರ್ಧೆಗೆ ದತ್ತಾ ಚಿಂತನೆ; ಮಾಜಿ ಎಂಎಲ್ ಸಿ ಗೆ ಜೆಡಿಎಸ್ ಗಾಳ?
ಹಿರಿಯ ರಾಜಕಾರಣಿ ವೈಎಸ್‌ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಿಸ್ ಆಗಿದೆ. ಈ ಹಿನ್ನೆಲೆ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಅಭಿಮಾನಿಗಳ ಸಭೆ ಕರೆದಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಕಾಂಗ್ರೆಸ್ ಸೇರಲು ವೈಎಸ್ ವಿ ದತ್ತಾ ಸಜ್ಜು, ಜೆಡಿಎಸ್ ಟೀಕಾ ಪ್ರಹಾರ
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತರಾಗಿರುವ ವೈಎಸ್ ವಿ ದತ್ತಾ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಜನವರಿ 15 ರಂದು ಬೆಂಗಳೂರಿನಲ್ಲಿ ಕೈ ಹಿಡಿಯುವುದಾಗಿ ಅವರು ತಿಳಿಸಿದ್ದಾರೆ.

ಹಿಜಾಬ್ ಕುರಿತು ಹೈಕೋರ್ಟ್ ನಿರ್ದೇಶನದಂತೆ ಕ್ರಮ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಸಂಸದರು ಹಾಗೂ ಸಚಿವರೊಂದಿಗೆ ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ವೈಎಸ್ ವಿ ದತ್ತಾ ಆಕ್ಷೇಪ; ಭಾಷಾ ಪ್ರಯೋಗದ ಪಾಠ!
ಕೆ ಆರ್ ಎಸ್ ಡ್ಯಾಂಗೆ ಸಂಸದೆ ಸುಮಲತಾ ಅವರನ್ನು ಅಡ್ಡಡ್ಡ ಮಲಗಿಸಬೇಕೆಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಜೆಡಿಎಸ್ ಮುಖಂಡ ವೈ.ಸಿ.ವಿ.ದತ್ತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೀವೂ ಬೇಡ.. ನಿಮ್ಮ ಸಹವಾಸವೂ ಬೇಡ: ಜೆಡಿಎಸ್ ವಿರುದ್ಧ ವೈಎಸ್ ವಿ ದತ್ತಾ ಆಕ್ರೋಶ?
ಜೆಡಿಎಸ್ ನ ಹಿರಿಯ ಮುಖಂಡ ವೈಎಸ್ ವಿ ದತ್ತಾ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿ ಇರುವ ಒಬ್ಬ ಬ್ರಾಹ್ಮಣನನ್ನು ಕೈಬಿಟ್ಟು ನಾನೇನು ಮಾಡ್ಲಿ: ದೇವೇಗೌಡ
'ಪಕ್ಷದಲ್ಲಿ ಇರುವ ಒಬ್ಬ ಬ್ರಾಹ್ಮಣನನ್ನು ಕೈಬಿಟ್ಟು ನಾನೇನು ಮಾಡಲಿ' ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ...

