ದೇಶಕೊನೆಗೂ ಟಿಡಿಪಿ ಎಚ್ಚರಗೊಂಡಿತು: ಆಂಧ್ರ ಸಿಎಂ ನಾಯ್ಡು ಕುರಿತು ಜಗನ್ ಮೋಹನ್ ರೆಡ್ಡಿ ವ್ಯಂಗ್ಯ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಕುರಿತಂತೆ ವೈಎಸ್ಆರ್'ಸಿಪಿ ಹಲವು ವರ್ಷಗಳಿಂದ ಸುದೀರ್ಘ ಹೋರಾಗ ನಡೆಸಿದ ಬಳಿಕ ದೇಶ ಹಾಗೂ ಟಿಡಿಪಿ ಇದೀಗ ಎಚ್ಚರಗೊಂಡಿದೆ ಎಂದು ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ...