ವೈಎಸ್'ವಿ ದತ್ತ

ವೈಎಸ್ ವಿ ದತ್ತ ಇಂಟರ್ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ, ನಮ್ಮ ಸಣ್ಣ ಪಕ್ಷದಲ್ಲಿ ಅವರಿಗೆಲ್ಲಿದೆ ಜಾಗ?: ಹೆಚ್'ಡಿ. ಕುಮಾರಸ್ವಾಮಿ
ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿನ ವೆಂಟಿಲೇಟರ್ ಕೊರತೆಯಿಂದಾಗಿ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದರು: ಜೆಡಿಎಸ್ ನಾಯಕ
ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿದ್ದ ವೆಂಟಿಲೇಟರ್ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದ್ದರು ಎಂದು ಜೆಡಿಎಸ್ ನಾಯಕ ವೈಎಸ್'ವಿ ದತ್ತ ಅವರು ಹೇಳಿದ್ದಾರೆ.

