ಭಕ್ತಿ-ಜ್ಯೋತಿಷ್ಯವೈಕುಂಠ ಏಕಾದಶಿ ಯಾವಾಗ? ವ್ರತ ಮಹಿಮೆ ಏನು? ಏಕಾದಶಿಯಂದೇ ವೈಕುಂಠ ದ್ವಾರ ತೆರೆಯುವುದೇಕೆ?
ಈ ದಿನದ ಉಪವಾಸದಿಂದ ಜನನ-ಮರಣದ ಬಂಧನದಿಂದ ಮುಕ್ತಿ ಸಿಗುತ್ತದೆ ಮತ್ತು ವಿಷ್ಣುವಿನ ನಿತ್ಯ ನಿವಾಸವಾದ ವೈಕುಂಠ ಧಾಮವನ್ನು ಸೇರಬಹುದು. ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸಿ, ಆತ್ಮಾವಲೋಕನ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಇದು ಸೂಕ್ತ ದಿನವಾಗಿದೆ.