ರಾಜ್ಯವಿವಿಗಳು ಮೌಢ್ಯರಹಿತ, ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು: ಸಿಎಂ ಸಿದ್ದರಾಮಯ್ಯ
ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.