ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್
ಪ್ರತಿಯೊಬ್ಬ ಕಾಶ್ಮೀರಿ ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ: ಸಿಎಂ ಒಮರ್ ಅಬ್ದುಲ್ಲಾ; Video
ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆ ಬಳಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಮೂಲದ ಡಾ. ಉಮರ್ ನಬಿ ಅವರು ಚಲಾಯಿಸುತ್ತಿದ್ದ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟದಲ್ಲಿ 15 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡರು.

Al-Falah university: ಅಲ್-ಫಲಾಹ್ ವಿಶ್ವವಿದ್ಯಾಲಯ 'ವೈಟ್ ಕಾಲರ್' ಭಯೋತ್ಪಾದನೆಗೆ ಸುರಕ್ಷಿತ ತಾಣವಾಗಿತ್ತೇ?
2014 ರಲ್ಲಿ ಹರಿಯಾಣ ಸರ್ಕಾರ ಇದಕ್ಕೆ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡಿತು. ಅಲ್-ಫಲಾಹ್ ವೈದ್ಯಕೀಯ ಕಾಲೇಜು ಕೂಡ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿದೆ.

'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್ ನಂಟು: ಹರಿಯಾಣ ಮೌಲ್ವಿ ಬಂಧನ!
ನಿವಾಸದ ಮೇಲೆ ದಾಳಿ ನಡೆಸಿದಾಗ, ಪೊಲೀಸರು 2,500 ಕಿಲೋಗ್ರಾಂಗಳಿಗೂ ಹೆಚ್ಚು ಅಮೋನಿಯಂ ನೈಟ್ರೇಟ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಅನ್ನು ವಶಪಡಿಸಿಕೊಂಡಿದ್ದಾರೆ.

