ವೈಟ್ ಟಾಪಿಂಗ್

ವೈಟ್- ಟಾಪಿಂಗ್ ಗುಣಮಟ್ಟದಲ್ಲಿ ರಾಜಿ ಬೇಡ: ಅಧಿಕಾರಿಗಳಿಗೆ GBA ಮುಖ್ಯಸ್ಥ ಮಹೇಶ್ವರ ರಾವ್ ಸೂಚನೆ
ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿ 800 ಮೀಟರ್ ವೈಟ್ ಟಾಪಿಂಗ್ ಕೆಲಸ ಪ್ರಗತಿಯಲ್ಲಿದೆ. ಫುಟ್‌ಪಾತ್ ಕೆಲಸವನ್ನು ತಕ್ಷಣ ಪ್ರಾರಂಭಿಸಲು ಮತ್ತು ಎಲ್ಲಾ ಕಾಮಗಾರಿಗಳನ್ನು ಸಮಾನಾಂತರವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಫ್ಲೈಓವರ್ ನಿರ್ಮಿಸುತ್ತಿರುವಾಗ ರಸ್ತೆಗೆ ವೈಟ್‌ಟಾಪಿಂಗ್ ಏಕೆ? ಬಿಲ್ ಗಾಗಿ ಕಾಮಗಾರಿಯೇ? B-SMILE ನಿರ್ದೇಶಕರಿಗೆ ಕೃಷ್ಣ ಬೈರೇಗೌಡ ತರಾಟೆ
ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರು. ವೆಚ್ಚವಾಗುತ್ತದೆ. ಈ ರಸ್ತೆಗಳ ಬಾಳಿಕೆ ಅವಧಿಯಲ್ಲಿ ಡಾಂಬರೀಕರಣವನ್ನು ಐದಾರು ಬಾರಿ ಮಾಡಬೇಕಾಗಿದ್ದು, ಅದಕ್ಕೆ ಹೆಚ್ಚು ವೆಚ್ಚವಾಗುತ್ತದೆ.

ದಕ್ಷಿಣ ಬೆಂಗಳೂರಿನ 11 ಪ್ರಮುಖ ರಸ್ತೆಗಳಿಗೆ ವೈಟ್ ಟಾಪಿಂಗ್ ಕಾರ್ಯ: 94 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ
11 ತಿಂಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಜಿಬಿಎ ಸ್ಪೆಷಲ್ ಪರ್ಪಸ್ ವೆಹಿಕಲ್ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (B-SMILE) ಈ ಕ್ಷೇತ್ರಗಳ ವೈಟ್-ಟಾಪಿಂಗ್ ಮತ್ತು ಫುಟ್‌ಪಾತ್ ಅಭಿವೃದ್ಧಿಗೆ ಟೆಂಡರ್‌ಗಳನ್ನು ಆಹ್ವಾನಿಸಿದೆ.

JC ರಸ್ತೆಯಲ್ಲಿ White-topping ಕಾಮಗಾರಿ: ಆಗಸ್ಟ್ 30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ
ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು, ಬಸ್ ಇತ್ಯಾದಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ವೈಟ್ ಟಾಪಿಂಗ್ ರಸ್ತೆಗಳು ಕನಿಷ್ಠ 30 ವರ್ಷ ಕಾಲ ಬಾಳಿಕೆ ಬರಬೇಕು: ಅಧಿಕಾರಿಗಳಿಗೆ DCM ಡಿ.ಕೆ ಶಿವಕುಮಾರ್ ಸೂಚನೆ
ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ. ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ.

ಡಿಸೆಂಬರ್ 15ರೊಳಗೆ BVK ಅಯ್ಯಂಗಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಪಶ್ವಿಮ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳೊಂದಿಗೆ ಮಾತನಾಡಿದರು.

ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ವಾಹನ ಸಂಚಾರ 3 ತಿಂಗಳು ಬಂದ್
ಇಂದಿನಿಂದಲೇ ಕಾಮಗಾರಿ ಆರಂಭವಾಗುತ್ತಿದ್ದು, ಕಾಮಗಾರಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಗರ ಸಂಚಾರ ಪೊಲೀಸರು ಸಲಹೆ ಹಾಗೂ ಸೂಚನೆಗಳನ್ನು ನೀಡಿ, ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಮಾರುಕಟ್ಟೆಯು ನೂರಾರು ಬಟ್ಟೆ ಅಂಗಡಿಗಳು, ಹೋಟೆಲ್, ಸಾಮಾನುಗಳ ಅಂಗಡಿಗಳು, ಎಲೆಕ್ಟ್ರಾನಿಕ್ಸ್ ಮಳಿಗೆಗಳು ಹಾಗೂ ಹಲವಾರು ಸಣ್ಣ ತಿನಿಸುಗಳಿಗೆ ನೆಲೆಯಾಗಿದೆ.

DCMಗೂ ತಪ್ಪದ ಕಳ್ಳರ ಕಾಟ: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್ ಶೂ ಕಳವು..!
ಕಾಮಗಾರಿ ಆರಂಭಕ್ಕಾಗಿ ಸಾಂಕೇತಿಕವಾಗಿ ಗುದ್ದಲಿ ಪೂಜೆಯನ್ನು ಗಣ್ಯರು ನೆರವೇರಿಸಲು ಮುಂದಾದಾಗ ಔಪಚಾರಿಕವಾಗಿ ಡಿಕೆಶಿ ಹಾಗೂ ಮೊದಲಾದ ಗಣ್ಯರು ತಮ್ಮ ಪಾದರಕ್ಷೆಗಳನ್ನು ಅಲ್ಲೇ ಪಕ್ಕದಲ್ಲೇ ಬಿಟ್ಟಿದ್ದರು.

