ರಾಜ್ಯಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ವ್ಯಾಪಾರಸ್ಥರಿಗೆ ನಷ್ಟ; BBMP ಗೆ ಹಿಡಿಶಾಪ!
ಮೆಟ್ರೋ ಜಂಕ್ಷನ್ ಬಳಿ ಕಾಮಕಾರಿ ಕೆಲಸ ಬಾಕಿಯಿದ್ದು, ಅಲ್ಲಿ ಗಂಟೆಗೆ ಸಾವಿರಾರು ಜನರು ಮತ್ತು ವಾಹನಗಳು ಹಾದು ಹೋಗುತ್ತವೆ. ಅಪೂರ್ಣ ಕೆಲಸ ಮತ್ತು ಬ್ಯಾರಿಕೇಡ್ಗಳು ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯನ್ನು ಹೆಚ್ಚಿಸಿದೆ.