ರಾಜ್ಯಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ 1700 ಕೋಟಿ ರೂ ವೆಚ್ಚದಲ್ಲಿ ವೈಟ್ ಟಾಪಿಂಗ್ ಯೋಜನೆ: ಡಿ.ಕೆ ಶಿವಕುಮಾರ್
ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ.