ವೈಟ್ ಹೌಸ್

ವೈಟ್ ಹೌಸ್ ಸಮೀಪ ಗುಂಡಿನ ದಾಳಿ: ಯುಎಸ್ ಸೀಕ್ರೆಟ್ ಸರ್ವಿಸ್ ಗುಂಡಿಕ್ಕಿ ವ್ಯಕ್ತಿಯ ಹತ್ಯೆ: ಆರೋಪಿ 2025ರಲ್ಲಿ ಬಂಧನ ವೇಳೆ ತಾನು 'ಯೇಸು' ಎಂದು ಹೇಳಿಕೊಂಡಿದ್ದ!
ನಿನ್ನೆ ಸಂಜೆ 6 ಗಂಟೆಯ ನಂತರ 17ನೇ ಸ್ಟ್ರೀಟ್ ಮತ್ತು ಪೆನ್ಸಿಲ್ವೇನಿಯಾ ಅವೆನ್ಯೂ ಪ್ರದೇಶದಲ್ಲಿ ಇದ್ದ ವ್ಯಕ್ತಿ ತನ್ನ ಬ್ಯಾಗ್‌ನಿಂದ ಶಸ್ತ್ರಾಸ್ತ್ರ ಹೊರತೆಗೆದು ಗುಂಡಿನ ದಾಳಿ ಆರಂಭಿಸಿದ್ದಾನೆ.

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಸೀಕ್ರೆಟ್ ಸರ್ವಿಸ್ ಪ್ರತಿದಾಳಿಗೆ ಬಂದೂಕುಧಾರಿ ಸಾವು; Video
ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ.

ವೈಟ್ ಹೌಸ್ ದಾಳಿಕೋರ ಔತಣಕೂಟದ ಅತಿಥಿ: ಆರೋಪಿಯ ಫೋಟೋ ಬಿಡುಗಡೆ ಮಾಡಿದ ಡೊನಾಲ್ಡ್ ಟ್ರಂಪ್; Video
ಕಾರ್ಯಕ್ರಮದಿಂದ ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳಾಂತರಿಸಿದ ಸುಮಾರು ಒಂದು ಗಂಟೆಯ ಬಳಿಕ, ಅವರು ಟ್ರೂತ್ ಸೋಶಿಯಲ್‌ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಮೆರಿಕದ ವೈಟ್ ಹೌಸ್ ನಲ್ಲಿ ಮೊಳಗಿದ 'ಸಾರೆ ಜಹಾನ್ ಸೇ ಅಚ್ಚಾ'!
ಶ್ವೇತಭವನದ ಮೆರೈನ್ ಬ್ಯಾಂಡ್ ಸೋಮವಾರ ಭಾರತದ ದೇಶಭಕ್ತಿಗೀತೆ ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ ಹಾಡನ್ನು ಹಾಡಿ ಎಲ್ಲರನ್ನು ರಂಜಿಸಿತು.

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರ: ವೈಟ್ ಹೌಸ್
ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರವಾಗಿದ್ದು, ಆರ್ಥಿಕ, ಕಾರ್ಯತಂತ್ರ ಮತ್ತು ಭದ್ರತೆಯಂತಹ ವ್ಯಾಪಕವಾದ ವಿಷಯಗಳ ಬಗ್ಗೆ ಅಮೆರಿಕವು ಭಾರತದೊಂದಿಗೆ ಕೆಲಸ ಮಾಡುತ್ತಿದೆ ಎಂದು ವೈಟ್ ಹೌಸ್ ಹೇಳಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಿರಿಯ ಸಲಹೆಗಾರರಾಗಿ ಭಾರತೀಯ ಮೂಲದ ನೀರಾ ತಂಡನ್ ನೇಮಕ
ಭಾರತೀಯ ಮೂಲದ ನೀರಾ ತಂಡನ್ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಹಿರಿಯ ಸಲಹೆಗಾರರಾಗಿ ನೇಮಕವಾಗಿದ್ದಾರೆ.

ಶ್ವೇತಭವನ ಮುಖ್ಯಸ್ಥರಾಗಿ ರಾನ್ ಕ್ಲೈನ್ ನೇಮಕ!
ಅಮೆರಿಕಾದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ರಾನ್ ಕ್ಲೈನ್ ಅವರನ್ನು ಶ್ವೇತ ಭವನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.

ಭಾರತ ಕಠಿಣ ವಾಣಿಜ್ಯ ಸಮಾಲೋಚಕ ದೇಶ: ದೀಪಾವಳಿ ಆಚರಣೆ ವೇಳೆ ಅಧ್ಯಕ್ಷ ಟ್ರಂಪ್ ಹೇಳಿಕೆ
ಭಾರತ ಕಠಿಣ ವಾಣಿಜ್ಯ ಸಮಾಲೋಚಕ ದೇಶ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಬಣ್ಣಿಸಿದ್ದಾರೆ.

ಕಿಮ್ ಜೊತೆಗಿನ ಶೃಂಗಸಭೆಯ ಪೂರ್ವಸಿದ್ಧತೆ ಸುಗಮ - ಡೊನಾಲ್ಡ್ ಟ್ರಂಪ್
ಜೂನ್ 12 ರಂದು ಸಿಂಗಾಪುರದಲ್ಲಿ ನಿಗದಿಯಾಗಿರುವ ಉತ್ತರ ಕೊರಿಯಾ ಮುಖಂಡ ಕಿಮ್ ಜಂಗ್ ಉನ್ ಜೊತೆಗಿನ ಶೃಂಗಸಭೆಯ ಪೂರ್ವಸಿದ್ಧತೆ ಸುಗಮವಾಗಿ ನಡೆಯುತ್ತಿರುವುದಾಗಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

