ವೈಟ್ನರ್

'ನೀವು ಕೋರ್ಟ್‌ಗೆ ಏಕೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ': ವೈಟ್ನರ್ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯಗೆ HDK ತಿರುಗೇಟು
ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ..

MUDA Case: 'ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದನ್ನು ಸ್ಪಷ್ಟವಾಗಿ ನೋಡಿ'- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ.

