ರಾಜ್ಯವೈಟ್ಫೀಲ್ಡ್ ಲೈನ್ನ 12 ನಿಲ್ದಾಣಗಳ ಸುತ್ತ ಐದು ಕಿ.ಮೀವರೆಗೆ ಫೀಡರ್ ಬಸ್ ಸೇವೆ, ಕೆಲವು ನಿಲ್ದಾಣಗಳ ಮರುನಾಮಕರಣ
ವೈಟ್ಫೀಲ್ಡ್-ಕೆಆರ್ ಪುರಂ ಸ್ಟ್ರೆಚ್ನ ರೀಚ್-I ವಿಸ್ತರಣೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಈ ಬೆನ್ನಲ್ಲೇ, ಬಿಎಂಆರ್ಸಿಎಲ್ ಎಲ್ಲಾ 12 ನಿಲ್ದಾಣಗಳ ಸುತ್ತಲೂ ಕನಿಷ್ಠ 5 ಕಿಮೀವರೆಗೆ ಫೀಡರ್ ಬಸ್ ಸೇವೆಗಳನ್ನು ಒದಗಿಸಲು ಬಿಎಂಟಿಸಿಯೊಂದಿಗೆ ಕೆಲಸ ಮಾಡುತ್ತಿದೆ.