ವೈದ್ಯ ಆತ್ಮಹತ್ಯೆ

ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ರಾಜ್ಯ

ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೈಸೂರು: ಸಹೋದರಿಯ ಸಾವಿನಿಂದ ಮನನೊಂದ ವೈದ್ಯ ಆತ್ಮಹತ್ಯೆಗೆ ಶರಣು!
ರಾಜ್ಯ

ಮೈಸೂರು: ಸಹೋದರಿಯ ಸಾವಿನಿಂದ ಮನನೊಂದ ವೈದ್ಯ ಆತ್ಮಹತ್ಯೆಗೆ ಶರಣು!

ಸಹೋದರಿಯ ಅಕಾಲಿಕ ಮರಣದಿಂದ ಮನನೊಂದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ನವ ವಿವಾಹಿತ ವೈದ್ಯ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ನವ ವಿವಾಹಿತ ವೈದ್ಯ ಆತ್ಮಹತ್ಯೆ

ವೈದ್ಯರೊಬ್ಬರು ತಾವು ವಾಸವಾಗಿದ್ದ ಅಪಾರ್ಟ್‍ಮೆಂಟ್‍ನ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.