ಸಿನಿಮಾ ಸುದ್ದಿರೊಮ್ಯಾಂಟಿಕ್ ಪಾತ್ರ ಬಿಟ್ಟು ಡಾಕ್ಟರ್ ರೋಲ್ ಕಡೆ ವಾಲಿದ ಗೋಲ್ಡನ್ ಸ್ಟಾರ್ ಗಣೇಶ್
ಗೋಲ್ಡನ್ ಸ್ಟಾರ್ ಗಣೇಶ್ ಗಾಳಿಪಟ-2 ಸಿನಿಮಾ ಶೂಟಿಂಗ್ ಪುನಾರಂಭಕ್ಕಾಗಿ ಕಾಯುತ್ತಿದ್ದಾರೆ. ಇದರ ಜೊತೆಗೆ ಲಾಕ್ ಡೌನ್ ಸಮಯದಲ್ಲಿ ಸಖತ್ ಮತ್ತು ಟ್ರಿಬಲ್ ರೈಡಿಂಗ್ ಸಿನಿಮಾಗಳಿಗೂ ಸಹಿ ಹಾಕಿದ್ದಾರೆ. ಈ ಸಿನಿಮಾದಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಹಾಗೂ ನಟ ಇದೇ ಮೊದಲ ಬಾರಿಗೆ ಸಿನಿಮಾ ಮಾಡುತ್ತಿದ್ದಾರೆ.