ದೇಶಆನ್ ಲೈನ್ ನಲ್ಲಿ ISIS ಜೊತೆ ಸಂಪರ್ಕ: 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಬಂಧನ
2 ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿರುವ ಈತ, ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಡಿಸ್ಕಾರ್ಡ್ನಂತಹ ಎನ್ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ಗಳ ಮೂಲಕ ಐಸಿಸ್ ನಿರ್ವಾಹಕರ ಜೊತೆ ಸಂಪರ್ಕ ಹೊಂದಿದ್ದಾನೆ.