ವೈದ್ಯ ವೃತ್ತಿ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ಹುದ್ದೆ ತೊರೆದ ಶ್ರೀನಿವಾಸ್ ಪ್ರಸಾದ್ ಅಳಿಯ ಡಾ. ಮೋಹನ್!
ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ಸರ್ಕಾರಿ ವೈದ್ಯರಾಗಿ ಕೆಲಸ ಮಾಡುತ್ತಿದ್ದ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ನಮ್ಮಪ್ಪನಿಗೆ ನಾನು ಡಾಕ್ಟ್ರು ಆಗ್ಬೇಕೂಂತ ಆಸೆ ಇತ್ತು; ಹಾಗಾಗಿದ್ದಿದ್ರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ನಿನ್ನೆ ತಮ್ಮ ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡು ವೃತ್ತಿಧರ್ಮದ ಬಗ್ಗೆ ಮಾತನಾಡಿದ್ದಾರೆ.

