ವೈದ್ಯಕೀಯ ಆಕಾಂಕ್ಷಿ

ತಮಿಳುನಾಡು: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆಗೆ ಶರಣು
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಕಡಿಮೆ ಅಂಕ ಗಳಿಸಿದ್ದರಿಂದ ಖಿನ್ನತೆಗೆ ಒಳಗಾಗಿದ್ದ 20 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ...

ಸೇಲಂ: ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾದ 19 ವರ್ಷ ವಿದ್ಯಾರ್ಥಿ
19 ವರ್ಷದ ವೈದ್ಯಕೀಯ ಆಕಾಂಕ್ಷಿ ಭಾನುವಾರ ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

