ದೇಶಲಾಕ್ ಡೌನ್: ದೇಶಾದ್ಯಂತ ವೈದ್ಯಕೀಯ ಸಲಕರಣೆ ಸಾಗಾಟಕ್ಕೆ ಏರ್ ಇಂಡಿಯಾ ನೆರವು
ಕೊರೋನಾವೈರಸ್ ವಿರುದ್ಧ ಹೋರಾಟದ ಭಾಗವಾಗಿ ಕೋವಿಡ್ ಪರೀಕ್ಷೆಗೆ ಅಗತ್ಯವಾದ ವೈದ್ಯಕೀಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳನ್ನು ಪೂರೈಸಲು ರಾಜ್ಯ ಸರ್ಕಾರಗಳೊಂದಿಗೆ ನಾಗರಿಕ ವಿಮಾನಯಾನ ಸಚಿವಾಲಯ ಸಮನ್ವಯ ಸಾಧಿಸುತ್ತಿದೆ ಎಂದು ಸಚಿವಾಲಯ ಸೋಮವಾರ ಹೇಳಿದೆ.