ವೈದ್ಯಕೀಯ ಚಿಕಿತ್ಸೆ

ವಿಮಾನದಲ್ಲಿ ಅಮೆರಿಕಾ ಯುವತಿ ಅಸ್ವಸ್ಥ: ಸಕಾಲಕ್ಕೆ ಚಿಕಿತ್ಸೆ ನೀಡಿ ಜೀವ ಉಳಿಸಿದ ಅಂಜಲಿ ನಿಂಬಾಳ್ಕರ್; ಸಿಎಂ ಶ್ಲಾಘನೆ
ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ, ಸಹಪ್ರಯಾಣಿಕರಾಗಿದ್ದ ಅಮೆರಿಕ ಮೂಲದ ಯುವತಿಯೊಬ್ಬರು ವಿಪರೀತ ನಡುಕ ಉಂಟಾಗಿ, ಆಕೆ ಸ್ಥಳದಲ್ಲೇ ಪ್ರಜ್ಞಾಹೀನರಾಗಿ ಕುಸಿದುಬಿದ್ದಿದ್ದರು.

ಜನಸ್ಪಂದನ: ವೈದ್ಯಕೀಯ ಚಿಕಿತ್ಸೆ, ಸಣ್ಣಪುಟ್ಟ ವ್ಯಾಪಾರ ಮಾಡಲು ಹಣಕ್ಕೆ ಅನೇಕರಿಂದ ಮನವಿ
ವಿಧಾನಸೌಧದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಜನ ಆಗಮಿಸಿದ್ದರು. ವಿವಿಧ ಜಿಲ್ಲೆಗಳಿಂದ ನಾಗರಿಕರು ಸಮಯಕ್ಕಿಂತ ಮುಂಚೆಯೇ ಸ್ಥಳಕ್ಕೆ ಬರಲು ಪ್ರಾರಂಭಿಸಿದರು ಮತ್ತು ತಮ್ಮ...

ಜಯಲಲಿತಾ ವೈದ್ಯಕೀಯ ಚಿಕಿತ್ಸೆಯಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ, ತನಿಖೆಗೆ ಸಿದ್ಧ: ಶಶಿಕಲಾ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ವೈದ್ಯಕೀಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ ಜೇಟ್ಲಿ, ಶೀಘ್ರ ಗುಣಮುಖರಾಗಲೆಂದು ಹಾರೈಸಿದ ರಾಹುಲ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವೈದಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ.

ನೀವೇ ನಮ್ಮ ಪ್ರಧಾನಿಯಾಗಿದ್ದರೆ ನಮ್ಮ ದೇಶ ಬದಲಾಗುತ್ತಿತ್ತು: ಸುಷ್ಮಾರನ್ನು ಕೊಂಡಾಡಿದ ಪಾಕ್ ಪ್ರಜೆ
ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಬಯಸುತ್ತಿರುವ ಪಾಕಿಸ್ತಾನ ಪ್ರಜೆಗೆ ವೀಸಾ ನೀಡುವಂತೆ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಹೇಳಿದ್ದಾರೆ...

ಸುಷ್ಮಾ ಸ್ವರಾಜ್ ಸಹಾಯ: ಹೃದಯ ಚಿಕಿತ್ಸೆಗೆ 4 ತಿಂಗಳ ಮಗು ಪಾಕಿಸ್ತಾನದಿಂದ ದೆಹಲಿಗೆ ಆಗಮನ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಭರವಸೆ ಮೇರೆಗೆ ನಾಲ್ಕು ತಿಂಗಳ ಮಗು ರೊಹಾನ್ ಗೆ ಚಿಕಿತ್ಸೆ...

8 ದಿನಗಳ ಮಗುವಿನ ಜೀವ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಸಹಾಯ!
8 ದಿನಗಳ ಮಗುವಿಗೆ ವೈದ್ಯಕೀಯ ಸೇವೆ ತುರ್ತಾಗಿ ಸಿಗುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡಿದ್ದು, ಆ ಮಗುವಿನ ಪೋಷಕರ ಪಾಲಿಗೆ ಜೀವ ರಕ್ಷಕನಾಗಿದ್ದಾರೆ.

22ರಿಂದ ಕೇಜ್ರಿವಾಲ್ ಗೆ ಬೆಂಗಳೂರಿನಲ್ಲಿ ಪ್ರಕೃತಿಕ ಚಿಕಿತ್ಸೆ
ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜ.22ರಿಂದ 10 ದಿನಗಳ ಕಾಲ ಬೆಂಗಳೂರಿನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ...

