ವೈದ್ಯಕೀಯ ನೆರವು

ಬಡವರ ಪಾಲಿನ ಸಂಜೀವಿನಿ 'ABF': ಸಹಾಯವಾಣಿ ಮೂಲಕ 900 BPL ಕುಟುಂಬಗಳಿಗೆ ನೆರವು; 2 ಕೋಟಿ ರೂ ವೈದ್ಯಕೀಯ ವೆಚ್ಚ ಉಳಿತಾಯ!
ಸಂಸ್ಥೆಯು 900 ಮಂದಿ ಬಿಪಿಎಲ್ ಕುಟುಂಬಗಳ ರೋಗಿಗಳಿಗೆ ಸಹಾಯ ಮಾಡಿದ್ದು, ಸೂಕ್ತ ಮಾರ್ಗದರ್ಶನ, ಕೈಗೆಟುಕುವ ಚಿಕಿತ್ಸಾ ಆಯ್ಕೆಗಳನ್ನು ನೀಡುವ ಮೂಲಕ ಬಡವರ 2 ಕೋಟಿ ರೂ.ಗೂ ಹೆಚ್ಚಿನ ವೈದ್ಯಕೀಯ ವೆಚ್ಚವನ್ನು ಉಳಿತಾಯ ಮಾಡಿದೆ.

'ಜೀವ ಅಪಾಯದಲ್ಲಿದೆ- ತುರ್ತು ವೈದ್ಯಕೀಯ ನೆರವು ನೀಡಿ': ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದ ಪತ್ರ
ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ವಿಜಯವಾಡ: ಅನಾರೋಗ್ಯ ಪೀಡಿತ ಬೀದಿ ನಾಯಿಗಳಿಗೆ ವೈದ್ಯಕೀಯ ನೆರವು ಕಲ್ಪಿಸುವ ಪ್ರಾಣಿಪ್ರಿಯ ವೆಂಕಟೇಶ್ವರಲು!
ಆಂಧ್ರ ಪ್ರದೇಶದ 71 ವರ್ಷದ ಮುರುಳ ವೆಂಕಟೇಶ್ವರಲು ವಿಜಯವಾಡದಲ್ಲಿರುವ ತನ್ನ ವಿಶಿಷ್ಠ ಆಶ್ರಮದಲ್ಲಿ ಅನಾರೋಗ್ಯಕ್ಕೊಳಗಾದ ಬೀದಿನಾಯಿಗಳಿಗೆ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ.

ಚಾರ್ ಧಾಮ್ ಯಾತ್ರೆ: ಭಕ್ತರಿಗೆ ಸಂಪೂರ್ಣ ವೈದ್ಯಕೀಯ ನೆರವು ಭರವಸೆ ನೀಡಿದ ಕೇಂದ್ರ
ಚಾರ್ ಧಾಮ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಸಂಪೂರ್ಣವಾಗಿ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ...

ಕಾಶ್ಮೀರಿಗಳಿಗೆ ಚಿಕಿತ್ಸೆ: ಅವಕಾಶಕ್ಕಾಗಿ ಅಂತಾರಾಷ್ಟ್ರೀಯ ಸಮುದಾಯದ ಮೇಲೆ ಪಾಕ್ ಒತ್ತಡ
ಕಾಶ್ಮೀರದಲ್ಲಿ ಉಗ್ರ ಮುಜಾಫರ್ ಬುರ್ಹಾನ್ ವನಿ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ವೇಳೆ ಗಾಯಗೊಂಡವರಿಗೆ ಪಾಕಿಸ್ತಾನ ವೈದ್ಯಕೀಯ ನೆರವು ನೀಡಲು ಮುಂದಾಗಿದೆ.

