ರಾಜ್ಯಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ; ಮೂಲಸೌಕರ್ಯ ಹೆಚ್ಚಿಸಿ: ಸರ್ಕಾರಕ್ಕೆ ತಜ್ಞರ ಸಲಹೆ
ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.