ದೇಶಗಂಗಾ ನದಿಯಲ್ಲಿ ಮುಳುಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ರಕ್ಷಣೆ!
ಉತ್ತರ ಪ್ರದೇಶದ ಬದೌನ್ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಅವರ ದೇಹವನ್ನು ಹೊರತೆಗೆಯಲಾಗಿದೆ.