ರಾಜ್ಯಗೋಕರ್ಣ: ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!
ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ.