ಹಿರಿಯ ನಾಗರಿಕರಿಗೆ ವೈದ್ಯಕೀಯ ವಿಮೆ ಯೋಜನೆ ರೂಪಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.