ರಾಜ್ಯವೈದ್ಯಕೀಯ ವೃತ್ತಿಗೆ ಮತ್ತಷ್ಟು ಮಾನವೀಯ ಆಯಾಮದ ಅಗತ್ಯವಿದೆ- ಡಾ.ಅಶ್ವತ್ಥ ನಾರಾಯಣ
ಆರೋಗ್ಯ ಸೇವೆಗಳಿಗೆ ಜಗತ್ತಿನಲ್ಲಿ ಇಂದು ಅಪಾರ ಬೇಡಿಕೆಯಿದೆ,.ಆದರೆ, ಅವುಗಳ ದುಬಾರಿ ದರದಿಂದಾಗಿ ಜನರ ಕೈಗೆಟುಕುತ್ತಿಲ್ಲ. ಈ ಕಂದಕವನ್ನು ಹೊಸ ಪೀಳಿಗೆಯ ವೈದ್ಯಕೀಯ ಪದವೀಧರರು ಮುಚ್ಚಿ, ಸಮುದಾಯಗಳ ಮಟ್ಟದಲ್ಲಿ ಭರವಸೆ ಹುಟ್ಟಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.