ರಾಜ್ಯಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.