ರಾಜ್ಯಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ನಿವಾರಿಸಲು ಸಚಿವ ಸುಧಾಕರ್ ಸೂಚನೆ; ಅಂತಿಮ ವರ್ಷದ ವಿದ್ಯಾರ್ಥಿಗಳ ನಿಯೋಜನೆಗೆ ಆದೇಶ
ಕೋವಿಡ್ ಟೆಸ್ಟ್ ಗಳ ನಿಗದಿತ ಗುರಿ ತಲುಪಲು ಕೊರತೆಯಿರುವ ಸಿಬ್ಬಂದಿ ನೇಮಕಕ್ಕೆ ಪ್ರಕೃತಿ ವಿಕೋಪ ನಿರ್ವಹಣೆ ಅಧಿನಿಯಮದ ಅಡಿಯಲ್ಲಿ ಆದೇಶ ಹೊರಡಿಸಿ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.