ರಾಜ್ಯಕೋವಿಡ್ ನಿಯಂತ್ರಣ ಕ್ರಮಗಳಿಂದಾಗಿ ರಾಜ್ಯಕ್ಕೆ ಪ್ರಶಸ್ತಿ, ಹೊಸ ಹುರುಪು ತಂದ ಗೌರವ: ಆರೋಗ್ಯ ಸಚಿವ ಡಾ. ಸುಧಾಕರ್
ದಿ ಇಂಡಿಯಾ ಟುಡೇ ಗ್ರೂಪ್ ನಿಂದ 'ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ' ವಿಭಾಗದಡಿ ಕರ್ನಾಟಕಕ್ಕೆ 'ಇಂಡಿಯಾ ಟುಡೇ ಹೆಲ್ತ್ ಗಿರಿ' ಪ್ರಶಸ್ತಿ ದೊರೆತಿರುವುದು ಇದು ಇನ್ನಷ್ಟು ಕೆಲಸ ಮಾಡಲು ಹುರುಪು ತಂದಿದೆ- ಸಚಿವ ಸುಧಾಕರ್