ವೈದ್ಯಕೀಯ ಸಲಕರಣೆ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ ಒದಗಿಸಲು 3.3 ಲಕ್ಷ ರೂ. ಹಣ ಸಂಗ್ರಹಿಸಿದ ಬೆಂಗಳೂರಿನ ವಿದ್ಯಾರ್ಥಿಗಳು!
ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಿಸಲು ಬೆಂಗಳೂರಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ (ಪಿಎಚ್‌ಸಿ) ವೈದ್ಯಕೀಯ ಉಪಕರಣಗಳನ್ನು ನೀಡುವ ಸಲುವಾಗಿ ವಿದ್ಯಾರ್ಥಿಗಳ ತಂಡವೊಂದು ಹಣ ಸಂಗ್ರಹಿಸಿದೆ.

ಜೀವ ರಕ್ಷಕ ಔಷಧಿ, ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್'ಟಿ ರದ್ದುಪಡಿಸಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ
ಕೊರೋನಾ ಸಾಂಕ್ರಾಮಿಕ ರೋಗ ವಿರುದ್ಧ ಹೋರಾಡಲು ಬಳಕೆ ಮಾಡುತ್ತಿರುವ ಔಷಧಿಗಳು, ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಆಗ್ರಹಿಸಿದ್ದಾರೆ.

