ದೇಶಹಿಂದೂ ಪಾಕಿಸ್ತಾನ ಹೇಳಿಕೆ: ಶಶಿ ತರೂರ್'ಗೆ ವೈದ್ಯಕೀಯ ಸಹಾಯದ ಅಗತ್ಯವಿದೆ; ಸುಬ್ರಮಣಿಯನ್ ಸ್ವಾಮಿ
2019ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂಬ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ತೀವ್ರವಾಗಿ ಕಿಡಿಕಾರಿದ್ದು...