ರಾಜ್ಯವೈದ್ಯಕೀಯ ಸಾಮಾಗ್ರಿಗಳಲ್ಲಿ ಕೊರತೆ: ರೋಗಿಗಳ ಚಿಕಿತ್ಸೆಗೆ ನಿರಾಕರಿಸುತ್ತಿರುವ ಪಿಹೆಚ್'ಸಿ!
ಅನಾರೋಗ್ಯ ಅಥವಾ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಾಮಾನ್ಯ ಜನರು ಸಂಪರ್ಕಿಸಲು ಮೊದಲ ಕೇಂದ್ರಬಿಂದುವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಮೂಲ ಚಿಕಿತ್ಸಾ ಸಾಮಗ್ರಿಗಳ ಕೊರತೆಯೇ ಕಾರಣ ಎಂದು ಹೇಳಲಾಗುತ್ತಿದೆ.