ವೈದ್ಯಕೀಯ ಸಿಬ್ಬಂದಿ ಕೊರತೆ

16,000 ವೈದ್ಯಕೀಯ ಸಿಬ್ಬಂದಿ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯದಲ್ಲಿ 16,000ಕ್ಕೂ ಹೆಚ್ಚು ವೈದ್ಯಕೀಯ ವೃತ್ತಿಪರರ ಕೊರತೆ ಇದೆ ವರದಿಯಾಗಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ರಾಜ್ಯದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕೊರತೆ; ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಮಂಗಳವಾರ ಕೈಗೆತ್ತಿಕೊಂಡಿದೆ.

